ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB ALP Jobs 2024
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB ALP Jobs 2024
ರೈಲ್ವೆ ನೇಮಕಾತಿ 202 : ಖಾಲಿ ಹುದ್ದೆಗಳ ವಿವರಗಳು
ಇಲಾಖೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆಯ ಹೆಸರು: ಅಸಿಸ್ಟೆಂಟ್ ಲೋಕೊ ಪೈಲೆಟ್
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಕೆಯ ವಿಧಾನ:
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 250/-
• ಉಳಿದ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಡೆಯುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜನೆವರಿ 20, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 18, 2024
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ