KKRTC: ಕೆಕೆಆರ್‌ಟಿಸಿಯಲ್ಲಿ 1752 ಹುದ್ದೆಗಳಿಗೆ ಅರ್ಜಿ ಆಹ್ವಾನ-ಸಂಬಳ ಹಾಗೂ ಇತರೆ ಮಾಹಿತಿ ತಿಳಿಯಿರಿ

 

KKRTC: ಕೆಕೆಆರ್‌ಟಿಸಿಯಲ್ಲಿ 1752 ಹುದ್ದೆಗಳಿಗೆ ಅರ್ಜಿ ಆಹ್ವಾನ-ಸಂಬಳ ಹಾಗೂ ಇತರೆ ಮಾಹಿತಿ ತಿಳಿಯಿರಿ


ಬೆಂಗಳೂರು, ಜನವರಿ 28: ಕರ್ನಾಟಕದ "ಮಹಾ"ರಥ ಆಗಿರುವ ಕೆಎಸ್‌ಆರ್‌ಟಿಸಿಯು ಪ್ರಯಾಣಿಕರ ಅನುಕೂಲತೆಗೆ ತಕ್ಕಂತೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಉತ್ತಮ ಹೆಸರು ಪಡೆದಿದೆ. ಅಲ್ಲದೆ ಉದ್ಯೋಗವಕಾಶಗಳನ್ನು ಒದಗಿಸುತ್ತಾ ಬಂದಿದೆ. ಹಾಗೆಯೇ ಇದೀಗ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KKRTC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿಯಿವೆ ಹಾಗೂ ವಿದ್ಯಾರ್ಹತೆ ವಿವರವನ್ನು ಇಲ್ಲಿ ತಿಳಿಯಿರಿ.


ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳು ಖಾಲಿಯಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವವರು ಹುದ್ದೆ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿಯನ್ನು ತಿಳಿಯಿ



15 ಅಸಿಸ್ಟೆಂಟ್ ಅಕೌಂಟೆಂಟ್, 1737 ಕಂಡಕ್ಟರ್ ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇನ್ನು ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ಗಮನಿಸಬಹುದಾಗಿದೆ.

ಶೀಘ್ರದಲ್ಲೇ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎನ್ನುವ ಮಾಹಿತಿ ತಿಳಿದುಬಂದಿದೆ.


























ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜಲ ಜೀವನ ಕಾರ್ಯಕ್ರಮದ ಹೆಸರಿನಲ್ಲಿ ನೇಮಕಾತಿ ಹೊಂದಿ! ನಿಮ್ಮ ಊರಿನಲ್ಲಿಯೇ ಉದ್ಯೋಗ ಪಡೆಯಲು ಅರ್ಜಿ ಸಲ್ಲಿಸಿ.

ಕಾರ್ಮಿಕರಿಗೆ ಸರ್ಕಾರದಿಂದ ವಸತಿ ಭಾಗ್ಯ!! ಒಮ್ಮೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆಯಿರಿ